ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸುದೀಪ್ ಗೈರು: ಅಭಿಮಾನಿಗಳಲ್ಲಿ ಕ್ಷಮೆಯಾಚನೆ
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ನಟ ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ವೈಯಕ್ತಿಕ ಕಾರಣಗಳಿಂದಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಅದಕ್ಕಾಗಿ ಕ್ಷಮಿಸಿ ಎಂದು ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸುದೀಪ್, ವಿಷ್ಣುವರ್ಧನ್ ಅಭಿಮಾನಿಗಳಿಗೆ ಪ್ರೀತಿಯ ವಂದನೆ ಸಲ್ಲಿಸಿದ್ದಾರೆ. ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದಿರುವುದಕ್ಕೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ವಿಷ್ಣುವರ್ಧನ್ ಅವರು ತಮ್ಮ ಪಾಲಿಗೆ ಸದಾ ಆದರ್ಶ ಹಾಗೂ ಸ್ಫೂರ್ತಿಯಾಗಿದ್ದಾರೆ. ಮುಂದೆಯೂ ಅವರು ತಮ್ಮ ಆರಾಧ್ಯ ನಟರಾಗಿಯೇ ಉಳಿಯಲಿದ್ದಾರೆ ಎಂದು ಸುದೀಪ್ ಹೇಳಿದ್ದಾರೆ. … Continue reading ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸುದೀಪ್ ಗೈರು: ಅಭಿಮಾನಿಗಳಲ್ಲಿ ಕ್ಷಮೆಯಾಚನೆ
Copy and paste this URL into your WordPress site to embed
Copy and paste this code into your site to embed