ಚಿತ್ರರಂಗದ 3 ದಶಕಗಳ ಸಂಭ್ರಮದಲ್ಲಿ ಸುದೀಪ್ ಭಾವುಕ ಪತ್ರ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೂರು ದಶಕಗಳನ್ನು ಪೂರೈಸಿರುವ ಸಂಭ್ರಮದ ಸಂದರ್ಭದಲ್ಲಿ ನಟ ಸುದೀಪ್ ತಮ್ಮ ಅಭಿಮಾನಿಗಳು, ಚಿತ್ರರಂಗದ ಸಹೋದ್ಯೋಗಿಗಳು ಹಾಗೂ ಮಾಧ್ಯಮದವರನ್ನು ಉದ್ದೇಶಿಸಿ ಭಾವುಕ ಕೃತಜ್ಞತಾ ಪತ್ರ ಬರೆದಿದ್ದಾರೆ. ‘ಮೂವತ್ತು ವರ್ಷಗಳ ಸಾರ್ಥಕ ಪಯಣ’ ಎಂಬ ಶೀರ್ಷಿಕೆಯಲ್ಲಿ ಆರಂಭವಾಗುವ ಈ ಪತ್ರದಲ್ಲಿ ತಮ್ಮ ವೃತ್ತಿ ಜೀವನದ ಏರುಪೇರು, ಬೆಂಬಲ ಮತ್ತು ಮಾನವೀಯತೆಯ ಮಹತ್ವವನ್ನು ಸುದೀಪ್ ಹೃದಯದಿಂದ ಹಂಚಿಕೊಂಡಿದ್ದಾರೆ. “ಚಿತ್ರರಂಗದಲ್ಲಿ 3 ದಶಕಗಳನ್ನು ಪೂರೈಸಿ ನಿಂತಿರುವ ಈ ಕ್ಷಣದಲ್ಲಿ ನನ್ನ ಹೃದಯ ತುಂಬಿ ಬಂದಿದೆ. ಅಂದು ಕನಸುಗಳು, ಅನುಮಾನಗಳು … Continue reading ಚಿತ್ರರಂಗದ 3 ದಶಕಗಳ ಸಂಭ್ರಮದಲ್ಲಿ ಸುದೀಪ್ ಭಾವುಕ ಪತ್ರ
Copy and paste this URL into your WordPress site to embed
Copy and paste this code into your site to embed