ನನ್ನ ಆ ಮಾತು ಯಾರಿಗೆ ಅರ್ಥ ಆಗಬೇಕೋ ಅವರಿಗೆ ಆಗಿದೆ

ಬೆಂಗಳೂರು: `ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹುಬ್ಬಳ್ಳಿಯಲ್ಲಿ ಹೇಳಿದ್ದರು. ಆ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ಆ ಘಟನೆ ಕುರಿತು ಸುದೀಪ್, ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಹೇಳಿದ್ದಾರೆ. ನಾನು ಆ ವೇದಿಕೆಯಲ್ಲಿ ಪೈರಸಿ ಎಂಬ ಪದ ಬಳಕೆ ಮಾಡಿಲ್ಲ. ಹಾಗಾದರೆ ಇಡೀ ಚಿತ್ರರಂಗ ರಿಯಾಕ್ಟ್ ಮಾಡಬೇಕಿತ್ತಲ್ಲ. ಮೊದಲು45′ ಚಿತ್ರತಂಡದವರು ರಿಯಾಕ್ಟ್ ಮಾಡಬೇಕಿತ್ತು. ಉಪ್ಪಿ ಸರ್, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ಗಣೇಶ್, ರಿಷಬ್ ಶೆಟ್ಟಿ, ಯಶ್ ಮುಂತಾದವರೆಲ್ಲ ರಿಯಾಕ್ಟ್ ಮಾಡಬೇಕಿತ್ತು. ನಾನು … Continue reading ನನ್ನ ಆ ಮಾತು ಯಾರಿಗೆ ಅರ್ಥ ಆಗಬೇಕೋ ಅವರಿಗೆ ಆಗಿದೆ