ಹುಬ್ಬಳ್ಳಿಯಲ್ಲಿ ಸುದೀಪ್ ಹೇಳಿಕೆ ಸ್ಟಾರ್ ವಾರ್ ಅಲ್ಲ : ಚಕ್ರವರ್ತಿ ಸ್ಪಷ್ಟನೆ
ಬೆಂಗಳೂರು: ‘ನಮ್ಮ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗುತ್ತಿದೆ’ ಎಂಬ ನಟ ಕಿಚ್ಚ ಸುದೀಪ್ ಅವರ ಹೇಳಿಕೆ ಕನ್ನಡ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆಯನ್ನು ಕೆಲವರು ಸ್ಟಾರ್ ವಾರ್ ಅಥವಾ ಫ್ಯಾನ್ ವಾರ್‌ಗೆ ಸಂಬಂಧಿಸಿದ್ದು ಎಂದು ಅರ್ಥೈಸಿಕೊಂಡ ಪರಿಣಾಮ, ದರ್ಶನ್ ಅಭಿಮಾನಿಗಳ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸುದೀಪ್ ಅವರ ಆಪ್ತರಾದ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದು, ಸುದೀಪ್ ಅವರ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಿಕೊಳ್ಳಬಾರದು ಎಂದು … Continue reading ಹುಬ್ಬಳ್ಳಿಯಲ್ಲಿ ಸುದೀಪ್ ಹೇಳಿಕೆ ಸ್ಟಾರ್ ವಾರ್ ಅಲ್ಲ : ಚಕ್ರವರ್ತಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed