‘Jana Nayagan’ ಬಿಡುಗಡೆಗೆ ಕಾನೂನು ಅಡೆತಡೆ: ಅನಿಶ್ಚತೆಯಲ್ಲಿ ದಳಪತಿ ವಿಜಯ್ ಕೊನೆಯ ಸಿನಿಮಾ

ಚೆನ್ನೈ: ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಇದೀಗ ಒಂದರ ಮೇಲೊಂದು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸಿನಿಮಾದ ಬಿಡುಗಡೆಯೇ ಅನಿಶ್ಚತತೆಗೆ ಒಳಗಾಗಿದೆ. ಜನವರಿ 09ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಪ್ರಮಾಣ ಪತ್ರ ನೀಡಲು ಹಿಂಜರಿದ ಹಿನ್ನೆಲೆಯಲ್ಲಿ ಚಿತ್ರತಂಡ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿತ್ತು. ಜನವರಿ 06 ಮತ್ತು 07ರಂದು ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಜನವರಿ 09ರಂದು ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ … Continue reading ‘Jana Nayagan’ ಬಿಡುಗಡೆಗೆ ಕಾನೂನು ಅಡೆತಡೆ: ಅನಿಶ್ಚತೆಯಲ್ಲಿ ದಳಪತಿ ವಿಜಯ್ ಕೊನೆಯ ಸಿನಿಮಾ