ಟಾಕ್ಸಿಕ್ ಜತೆಗೆ ಜಾಕಿ 42 ಚಿತ್ರದ ಥಿಯೇಟರಿಕಲ್ ಟ್ರೈಲರ್ ಪ್ರದರ್ಶನ

ಟಾಕ್ಸಿಕ್.. ಟಾಕ್ಸಿಕ್.. ಟಾಕ್ಸಿಕ್… ಎಲ್ಲೆಲ್ಲೂ ಟಾಕ್ಸಿಕ್ ಮಯ… ಬುಧವಾರ ವಿಶ್ವದಾದ್ಯಂತ ಬಿಡುಗಡೆಯಾಗ್ತಿರೋ ಯಶ್ ಟಾಕ್ಸಿಕ್ ಸಿನಿಮಾದ ಜೊತೆಗೆ ಕರ್ನಾಟಕದಾದ್ಯಂತ ಕಿರಣ್ ರಾಜ್ ಅಭಿನಯದ ಜಾಕಿ 42 ಚಿತ್ರದ ಥಿಯೇಟರಿಕಲ್ ಟ್ರೈಲರ್ ಪ್ರದರ್ಶನವಾಗ್ತಿದೆ. ಗೋಲ್ಡನ್ ಗೇಟ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿರುವ ʻಜಾಕಿ 42ʼ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಆ್ಯಕ್ಷನ್ ಕಟ್ ಹೇಳಿದ್ದಾರೆ. ಕುದುರೆ ರೇಸ್ ಹಿನ್ನೆಲೆಯ ಕಥಾಹಂದರದ ಚಿತ್ರ. ಗುಣಮಟ್ಟದ ಮೇಕಿಂಗ್ ಹಾಗೂ ವಿಶಿಷ್ಟವಾದ ಸ್ಕ್ರೀನ್‌ಪ್ಲೇ … Continue reading ಟಾಕ್ಸಿಕ್ ಜತೆಗೆ ಜಾಕಿ 42 ಚಿತ್ರದ ಥಿಯೇಟರಿಕಲ್ ಟ್ರೈಲರ್ ಪ್ರದರ್ಶನ