ಗೋಲ್ಡನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಕನ್ನಡಕ್ಕೆ ʻಟಾಸ್ʼ: ಸೆ. 18ಕ್ಕೆ ತೆರೆಗೆ
ತುಳು ಚಿತ್ರರಂಗದ ಸೂಪರ್ ಸ್ಟಾರ್, ಬಹುಮುಖ ಪ್ರತಿಭೆ ಅರ್ಜುನ್ ಕಾಪಿಕಾಡ್ (ಅರ್ಜುನ್ ದೇವ್) ನಾಯಕ ನಟನಾಗಿ ನಟಿಸಿ, ನಿರ್ದೇಶಿಸಿರುವ ಬಹುನಿರೀಕ್ಷಿತ ʻಟಾಸ್ʼ ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ಬಹುದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಅವಿಕಾ ಪ್ರೊಡಕ್ಷನ್ಸ್, ಬಿಆರ್‌ಬಿ ಪ್ರೊಡಕ್ಷನ್ಸ್ ಹಾಗೂ P&Y World Tours LLP (ಸಾಗರ್ ಪೂಜಾರಿ) ನಿರ್ಮಾಣದ ಈ ಚಿತ್ರವು ತುಳು ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣಗೊಂಡಿದೆ. ಗೋಲ್ಡನ್ ಮೂವೀಸ್ ಬೆಂಬಲ: ಯಾವುದೇ ಹಿನ್ನೆಲೆಯಿಲ್ಲದೆ ಸ್ವಂತ ಪರಿಶ್ರಮದಿಂದ ಸ್ಯಾಂಡಲ್‌ವುಡ್‌ನಲ್ಲಿ ಬೆಳೆದ ಗೋಲ್ಡನ್ ಸ್ಟಾರ್ … Continue reading ಗೋಲ್ಡನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಕನ್ನಡಕ್ಕೆ ʻಟಾಸ್ʼ: ಸೆ. 18ಕ್ಕೆ ತೆರೆಗೆ
Copy and paste this URL into your WordPress site to embed
Copy and paste this code into your site to embed