ವಿಶ್ವದಾದ್ಯಂತ ‘ಟಾಕ್ಸಿಕ್’ ಅಬ್ಬರ: ಯಶ್ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್‌ ಇಂದು ಪ್ರಪಂಚದಾದ್ಯಂತ ತೆರೆಕಂಡಿದ್ದು, ರಾಜ್ಯದಾದ್ಯಂತ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ದೇಶದಲ್ಲಿ ನಿರ್ಮಾಣಗೊಂಡ ಅತ್ಯಂತ ದುಬಾರಿ ಸಿನಿಮಾಗಳಲ್ಲಿ ಒಂದಾಗಿದ್ದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗೋನ್ ಅಪ್ಸ್’ ಸಿನಿಮಾ ಬಿಡುಗಡೆಗಾಗಿ ಕಾಯ್ದು ಕುಳಿತಿದ್ದ ಲಕ್ಷಾಂತರ ಯಶ್‌ ಅಭಿಮಾನಿಗಳಿಗೆ ಕೊನೆಗೂ ಇಂದು ʻರಾಯ್‌ʼ ದರ್ಶನವಾಗಿದೆ. ಯಶ್ ಅವರು ರಾಯ ಮತ್ತು ಟಿಕೆಟ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಸಿನಿಮಾ ಕರ್ನಾಟಕವೊಂದರಲ್ಲೇ 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ತಲುಪಿದೆ. … Continue reading ವಿಶ್ವದಾದ್ಯಂತ ‘ಟಾಕ್ಸಿಕ್’ ಅಬ್ಬರ: ಯಶ್ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್!