ʼಜನ ನಾಯಗನ್ʼ ಚಿತ್ರಕ್ಕೆ ಹಿನ್ನಡೆ : ಸದ್ಯಕ್ಕಿಲ್ಲ ಬಿಡುಗಡೆಯ ಗ್ಯಾರೆಂಟಿ

ಚೆನ್ನೈ: ತಮಿಳು ಚಿತ್ರರಂಗದ ನಟ ವಿಜಯ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಜನ ನಾಯಗನ್’ ಗೆ ದೊಡ್ಡ ಹಿನ್ನಡೆಯಾಗಿದ್ದು, ಚಿತ್ರದ ಬಿಡುಗಡೆ ಇನ್ನಷ್ಟು ವಿಳಂಬಗೊಳ್ಳುವ ಸಾಧ್ಯತೆ ಎದುರಾಗಿದೆ. ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಸೂಚಿಸಿದ್ದ ಏಕ ಸದಸ್ಯ ನ್ಯಾಯಾಧೀಶರ ಆದೇಶವನ್ನು ಮದ್ರಾಸ್ ಹೈಕೋರ್ಟ್ ಮಂಗಳವಾರ (ಜ.27) ರದ್ದುಗೊಳಿಸಿದೆ. ಏಕ ಸದಸ್ಯ ಪೀಠದ ನ್ಯಾಯಾಧೀಶರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಗೆ ತಮ್ಮ ಪ್ರತಿವಾದ ಮಂಡಿಸಲು ಸೂಕ್ತ ಸಮಯ ನೀಡದೆ ಆದೇಶ ಹೊರಡಿಸಿದ್ದಾರೆ ಎಂಬ ಆಧಾರದ ಮೇಲೆ … Continue reading ʼಜನ ನಾಯಗನ್ʼ ಚಿತ್ರಕ್ಕೆ ಹಿನ್ನಡೆ : ಸದ್ಯಕ್ಕಿಲ್ಲ ಬಿಡುಗಡೆಯ ಗ್ಯಾರೆಂಟಿ