ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ಸ್: ವಿಜಯಲಕ್ಷ್ಮಿ ದರ್ಶನ್ ದೂರು
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ, ಅವಾಚ್ಯ ಹಾಗೂ ದ್ವೇಷಪೂರ್ಣ ಕಮೆಂಟ್‌ಗಳನ್ನು ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ವಿಶೇಷವಾಗಿ ಸೆಲೆಬ್ರಿಟಿಗಳು ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಇತ್ತೀಚೆಗೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಕೂಡ ಇದೇ ಸಮಸ್ಯೆಯನ್ನು ಎದುರಿಸಿದ್ದು, ಈ ಸಂಬಂಧ ಅವರು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್‌ಗಳು ಹಾಗೂ ಅವಾಚ್ಯ ಮೆಸೇಜ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಸೈಬರ್ ಅಪರಾಧ ವಿಭಾಗಕ್ಕೆ ಸಲ್ಲಿಸಿದ್ದು, ಸಂಬಂಧಪಟ್ಟ ಖಾತೆಗಳ … Continue reading ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ಸ್: ವಿಜಯಲಕ್ಷ್ಮಿ ದರ್ಶನ್ ದೂರು
Copy and paste this URL into your WordPress site to embed
Copy and paste this code into your site to embed