ಗ್ರಾಮೀಣ ಸೊಗಡಿನ ‘ಗ್ರಾಮಾಯಣ’ ಬಿಡುಗಡೆ ದಿನಾಂಕ ಘೋಷಣೆ
ಅಪರ್ಣಾ ವಸ್ತಾರೆ ಅವರ ಕೊನೆಯ ಚಿತ್ರ ‘ಗ್ರಾಮಾಯಣ’ ಜುಲೈ 3ರಂದು ತೆರೆಗೆ ಬೆಂಗಳೂರು: ವಿನಯ್ ರಾಜ್‌ಕುಮಾರ್ ನಟನೆಯ ಬಹುನಿರೀಕ್ಷಿತ ಕನ್ನಡ ಚಿತ್ರ ‘ಗ್ರಾಮಾಯಣ’ ಇದೇ ಜುಲೈ 3ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರಕ್ಕಾಗಿ ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಲಹರಿ ಫಿಲಮ್ಸ್ ನಿರ್ಮಾಣದ ಈ ಚಿತ್ರವನ್ನು ದೇವನೂರು ಚಂದ್ರು ನಿರ್ದೇಶನ ಮಾಡಿದ್ದು, ಗ್ರಾಮೀಣ ಸೊಗಡಿನ ಕಥಾಹಂದರದ ಮೂಲಕ ಪ್ರೇಕ್ಷಕರ ಮನಗೆಲ್ಲಲು ಸಜ್ಜಾಗಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ‘ಏನೇ ಹೇಳು ಕುಸುಮ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಪ್ರಮೋದ್ ಮರವಂತೆ … Continue reading ಗ್ರಾಮೀಣ ಸೊಗಡಿನ ‘ಗ್ರಾಮಾಯಣ’ ಬಿಡುಗಡೆ ದಿನಾಂಕ ಘೋಷಣೆ
Copy and paste this URL into your WordPress site to embed
Copy and paste this code into your site to embed