ನಟ ಚಿಕ್ಕಣ್ಣ ಮದುವೆಗೆ ಮೂಹೂರ್ತ ಫಿಕ್ಸ್

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಹಾಗೂ ಪಾವನಾ ವಿವಾಹಕ್ಕೆ ಮುಹೂರ್ತ ನಿಕ್ಕಿಯಾಗಿದೆ. ಕಳೆದ ವರ್ಷವೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಇದೀಗ ಹಸೆಮಣೆ ಏರಲು ಸಜ್ಜಾಗಿದೆ. ಆಗಸ್ಟ್ 29 ಮತ್ತು 30ರಂದು ಮೈಸೂರಿನಲ್ಲಿ ವಿವಾಹ ಸಂಭ್ರಮ ನಡೆಯಲಿದೆ. ನಟನೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ಚಿಕ್ಕಣ್ಣ, ಇದೀಗ ವೈಯಕ್ತಿಕ ಜೀವನದ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲು ಅಣಿಯಾಗಿದ್ದಾರೆ. ಮಂಡ್ಯ ಮೂಲದ ಪಾವನಾ ಜೊತೆ ಚಿಕ್ಕಣ್ಣ ಸಪ್ತಪದಿ ತುಳಿಯಲಿದ್ದು, ಈಗಾಗಲೇ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ. ಹಲವು … Continue reading ನಟ ಚಿಕ್ಕಣ್ಣ ಮದುವೆಗೆ ಮೂಹೂರ್ತ ಫಿಕ್ಸ್