‘ಪ್ರೇಮದ ಊರಲಿ’ OTT ಎಂಟ್ರಿ ಯಾವಾಗ? ಇಲ್ಲಿದೆ ಮಹತ್ವದ ಅಪ್‌ಡೇಟ್‌

ಬೆಂಗಳೂರು: ‘ಪ್ರೇಮದ ಊರಲಿ’ ಚಿತ್ರದ ಒಟಿಟಿ ಹಾಗೂ ಪ್ರಸಾರ ಹಕ್ಕುಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ಚಿತ್ರತಂಡ ಅಧಿಕೃತ ಸ್ಪಷ್ಟನೆ ನೀಡಿದೆ. ಚಿತ್ರದ ಒಟಿಟಿ ಹಾಗೂ ಸ್ಯಾಟಲೈಟ್‌ ಪ್ರಸಾರ ಹಕ್ಕುಗಳ ಕುರಿತು ಯಾವುದೇ ಅನಧಿಕೃತ ಮಾಹಿತಿ ಅಥವಾ ಊಹಾಪೋಹಗಳನ್ನು ನಂಬಬಾರದು ಎಂದು ಚಿತ್ರತಂಡ ಮನವಿ ಮಾಡಿದೆ. ‘ಪ್ರೇಮದ ಊರಲಿ’ ಚಿತ್ರದ ಒಟಿಟಿ ಪ್ರಸಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಸಂಸ್ಥೆ ಅಥವಾ ವೇದಿಕೆಯೊಂದಿಗೆ ಒಪ್ಪಂದ ಮಾಡಿಕೊಂಡಿಲ್ಲ. ಅಲ್ಲದೆ, ಟಿವಿ ಪ್ರಸಾರ ಹಕ್ಕುಗಳ ಬಗ್ಗೆಯೂ ಯಾವುದೇ ಅಧಿಕೃತ … Continue reading ‘ಪ್ರೇಮದ ಊರಲಿ’ OTT ಎಂಟ್ರಿ ಯಾವಾಗ? ಇಲ್ಲಿದೆ ಮಹತ್ವದ ಅಪ್‌ಡೇಟ್‌