ಟಾಕ್ಸಿಕ್ ಸಿನಿಮಾ ರಿಲೀಸ್ ಮತ್ತೆ ಮುಂದೂಡಿಕೆ: ಕಾರಣವೇನು?

ಬೆಂಗಳೂರು/ಮುಂಬೈ : ಸಿನೆಮಾಕಾನ್‌ನಲ್ಲಿ ಭರ್ಜರಿ ಪ್ರತಿಕ್ರಿಯೆ ಪಡೆದ ನಂತರ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ. ಮೊದಲು ಜೂನ್ 4, 2026 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ಈಗ ಹೊಸ ದಿನಾಂಕದಲ್ಲಿ ಜಾಗತಿಕ ಮಟ್ಟದಲ್ಲಿ ತೆರೆಕಾಣಲಿದೆ ಎಂದು ನಿರ್ಮಾಣ ಸಂಸ್ಥೆಗಳು ಘೋಷಿಸಿವೆ. ಚಿತ್ರವನ್ನು ನಿರ್ಮಿಸುತ್ತಿರುವ ​ಕೆವಿಎನ್ ಪ್ರೊಡಕ್ಷನ್ಸ್ (KVN) ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಈ ಕುರಿತು ಅಧಿಕೃತ ಪ್ರಕಟಣೆ ನೀಡಿದ್ದು, ಹೊಸ ಬಿಡುಗಡೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ … Continue reading ಟಾಕ್ಸಿಕ್ ಸಿನಿಮಾ ರಿಲೀಸ್ ಮತ್ತೆ ಮುಂದೂಡಿಕೆ: ಕಾರಣವೇನು?