ಟಾಕ್ಸಿಕ್ ರಿಲೀಸ್‌ಗೆ ಮುನ್ನ ಧರ್ಮಸ್ಥಳಕ್ಕೆ ಯಶ್ ಭೇಟಿ: ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ವಿಶ್ವಾದ್ಯಂತ ತೆರೆಕಾಣಲು ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಇಂದು (ಆಗಸ್ಟ್ 25) ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಯಶ್ ಆಗಮಿಸುತ್ತಿದ್ದಂತೆ ಅಲ್ಲಿದ್ದ ಅಭಿಮಾನಿಗಳು ಹಾಗೂ … Continue reading ಟಾಕ್ಸಿಕ್ ರಿಲೀಸ್‌ಗೆ ಮುನ್ನ ಧರ್ಮಸ್ಥಳಕ್ಕೆ ಯಶ್ ಭೇಟಿ: ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ