ಅಪಾಯಕಾರಿ ಬಿಸಿಲಿನಿಂದ ರಕ್ಷಣೆ ಪಡೆಯಲು ಸರಳ ಮಾರ್ಗಗಳು

ಬಿಸಿಲಿನ ಬೇಗೆ ದಿನೇ ದಿನೇ ಹೆಚ್ಚಾಗುತ್ತ ಸಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಬಿಸಿಲಿನ ಶಾಖಕ್ಕೆ ಜನರು ಬಲಿಯಾದ ಬಗ್ಗೆ ವರದಿಗಳು ಆಗಿವೆ. ಹೀಗಿರುವಾಗ ನಾವು ಬಿಸಿಲಿನಿಂದ ರಕ್ಷಣೆ ಪಡೆಯುವುದು ಅತ್ಯಂತ ಅವಶ್ಯವಾಗಿದೆ. ಆರೋಗ್ಯ ಸಮಸ್ಯೆಗಳಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಾದರೆ ಒಂದಿಷ್ಟು ಮುನ್ನೆಚ್ಚರಿಕಾ ತಯಾರಿಗಳನ್ನು ಮಾಡಿಕೊಳ್ಳಲೇಬೇಕು. ಮುಖ್ಯವಾಗಿ ಬೇಸಿಗೆಯ ಬಿಸಿಲಿನಲ್ಲಿ ಶಾಖದ ಹೊಡೆತ (Heat Stroke) ಮತ್ತು ನಿರ್ಜಲೀಕರಣ (Dehydration) ಎನ್ನುವ ಎರಡು ಸಾಮಾನ್ಯ ಮತ್ತು ಅಪಾಯಕಾರಿ ಸಮಸ್ಯೆಗಳು ಕಂಡುಬರುತ್ತವೆ. ಬಿಸಿಲಿನಲ್ಲಿ ತಾಪಮಾನ ಹೆಚ್ಚಿದಂತೆ ಇವುಗಳು ದೇಹದ ಮೇಲೆ ಪರಿಣಾಮವನ್ನುಂಟು … Continue reading ಅಪಾಯಕಾರಿ ಬಿಸಿಲಿನಿಂದ ರಕ್ಷಣೆ ಪಡೆಯಲು ಸರಳ ಮಾರ್ಗಗಳು