ಸಿಡ್ನಿ: ಬಾರ್ಡರ್- ಗಾವಸ್ಕರ್ ಟ್ರೋಫಿ ಸರಣಿಯ ಕೊನೆಯ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ 181 ರನ್ ಗಳಿಸುವಷ್ಟರಲ್ಲು ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು, ಭಾರತದ ಬೌಲರ್ ಗಳ ದಾಳಿಗೆ ಅತಿಥೇಯ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 181 ರನ್ ಬಾರಿಸಿ ಸರ್ವಪತನ ಕಂಡಿದೆ. ಈ ಮೂಲಕ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 4 ರನ್ಗಳ ಮುನ್ನಡೆ ಪಡೆದುಕೊಂಡಿದೆ.