ಉಮೇಶ್​ ಕತ್ತಿ ನಿಧನಕ್ಕೆ ಶೋಕಾಚರಣೆ ಅಂತಾರೆ.. ಬಿಜೆಪಿ ನಾಯಕರು ಡಾನ್ಸ್​​ ಮಾಡ್ತಾರೆ

0
17

ಹುಬ್ಬಳ್ಳಿ: ಬಿಜೆಪಿಯವರು ಲಂಚ ಪಡೆದ ಹಣದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಬಿಜೆಪಿ ನಾಯಕರು ಸಂಕಷ್ಟದಲ್ಲಿರುವ ಜನರಿಗೆ ಸ್ಪಂದನೆ ಮಾಡುವುದು ಬಿಟ್ಟು, ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Previous article‘ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ‘
Next articleಜನಸ್ಪಂದನ ಸಮಾವೇಶದಲ್ಲಿ ಕುಣಿದು ಕುಪ್ಪಳಿಸಿದ ಬಿಜೆಪಿ ನಾಯಕರು