Home Advertisement
Home ತಾಜಾ ಸುದ್ದಿ ಓಣಂ ಊಟ ಸವಿದ ಡಿಕೆಶಿ, ಟ್ವೀಟ್ ಬಾಣ ಬಿಟ್ಟ ಬಿಜೆಪಿ!

ಓಣಂ ಊಟ ಸವಿದ ಡಿಕೆಶಿ, ಟ್ವೀಟ್ ಬಾಣ ಬಿಟ್ಟ ಬಿಜೆಪಿ!

0
128

ಬೆಂಗಳೂರು: ಕರ್ನಾಟಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಕಾಂಗ್ರೆಸ್‌ಗೆ ಈಗ ಬಿಜೆಪಿ ತಿರುಗೇಟು ನೀಡಿದೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಓಣಂ ಊಟ ಸವಿದು ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಶುಕ್ರವಾರ ಟ್ವೀಟ್ ಮಾಡಿದೆ.

Previous articleನೇತಾಜಿ ಸುಭಾಷ್ ಚಂದ್ರ ಬೋಸ್​ ಪ್ರತಿಮೆ ಅನಾವರಣ..!
Next articleತುರ್ತು ಸೇವೆ ಇಲಾಖೆಗೆ 1600 ಸಿಬ್ಬಂದಿ ನೇಮಕ : ಆರಗ ಜ್ಞಾನೇಂದ್ರ