ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ: ಓರ್ವನ ಬಂಧನ

0
28

ಚಿತ್ರನಟ ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುದೀಪ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ರಮೇಶ್ ಕಿಟ್ಟಿ ಎಂಬಾತನೇ ಬಂಧಿತ ವ್ಯಕ್ತಿ. ಹಣಕಾಸಿನ ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ರಮೇಶ ಕಿಟ್ಟಿ ವಿಚಾರಣೆ ವೇಳೆ ಹೇಳಿದ್ದಾನೆ. ಅಲ್ಲದೇ, ಈ ಪ್ರಕರಣದ ಹಿಂದೆ ಇನ್ನೂ ಹಲವರು ಇದ್ದಾರೆಂದು ಶಂಕಿಸಲಾಗುತ್ತಿದೆ.

Previous articleಭಯೋತ್ಪಾದಕರಿಂದ ಸ್ಫೋಟ; ಐವರು ಯೋಧರು ಹುತಾತ್ಮ
Next articleಅಭಿವೃದ್ಧಿಯಲ್ಲಿ ಭಾರತ ವಿಶ್ವದ ಮೊದಲ ಸ್ಥಾನಕ್ಕೇರಲಿದೆ