Home ನಮ್ಮ ಜಿಲ್ಲೆ ಕೊಪ್ಪಳ ಕೊಪ್ಪಳ ವಿಶ್ವವಿದ್ಯಾಲಯ ಸಿಂಡಿಕೇಟ್ ಪ್ರಾಧಿಕಾರ ಸದಸ್ಯರಾಗಿ ತಿಪ್ಪಾಶೆಟ್ಟಿ ಆಯ್ಕೆ

ಕೊಪ್ಪಳ ವಿಶ್ವವಿದ್ಯಾಲಯ ಸಿಂಡಿಕೇಟ್ ಪ್ರಾಧಿಕಾರ ಸದಸ್ಯರಾಗಿ ತಿಪ್ಪಾಶೆಟ್ಟಿ ಆಯ್ಕೆ

0

ಕುಷ್ಟಗಿ: ಕೊಪ್ಪಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಕುಷ್ಟಗಿಯ ವಿಜಯ ಚಂದ್ರಶೇಖರ ಬಿ ಇಡಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್ ಸಿ ತಿಪ್ಪಾಶೆಟ್ಟಿ ಅವರನ್ನು ಅಗತ್ಯ ಷರತ್ತುಗಳೊಂದಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತ ಪ್ರಭಾರ ಕುಲ ಸಚಿವರು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ .

Exit mobile version