ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಅವರು ಗುರುವಾರ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾರ್ಚ್ 14 ರಿಂದ ಮಹತೋ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.