Home ತಾಜಾ ಸುದ್ದಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ

ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ

0
DKS

ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬಿಜೆಪಿಯಿಂದ ಅಧಿಕಾರ ದುರುಪಯೋಗವಾಗುತ್ತಿದೆ. ಅಧಿಕಾರಿಗಳನ್ನು ಬಳಸಿ ನನ್ನ ನಾಮಪತ್ರ ತಿರಸ್ಕರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

Exit mobile version