Home ತಾಜಾ ಸುದ್ದಿ ಮತದಾನ ಕೇಂದ್ರದ ಆವರಣದಲ್ಲಿ ಮಗುವಿಗೆ ಜನ್ಮ

ಮತದಾನ ಕೇಂದ್ರದ ಆವರಣದಲ್ಲಿ ಮಗುವಿಗೆ ಜನ್ಮ

0

ಬಳ್ಳಾರಿ: ಕುರುಗೋಡು ತಾಲೂಕಿನ ಕೊರಲಗುಂದಿ‌ ಗ್ರಾಮದ ಮತದಾನ ಕೇಂದ್ರದ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮತಗಟ್ಟೆ ಸಂಖ್ಯೆ 228 ರಲ್ಲಿ ಮಣಿಲಾ ಎನ್ನುವ ಮಹಿಳೆ ಮತದಾನ ಮಾಡಿದ್ದಾರೆ. ಮತದಾನ ಕೇಂದ್ರದಲ್ಲಿಯೇ ಹೆರಿಗೆ ನೋವು ಪ್ರಾರಂಭವಾಗಿದೆ ಕೂಡಲೇ ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಹೆರಿಗೆ ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

Exit mobile version