ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀ ಗುರುಸಿದ್ದ ಮಹಾಸ್ವಾಮಿಗಳು(78) ಸೋಮವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ವಿಧಿವಶರಾದರು.
ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿ ವಿಧಿವಶರಾದರು. ಇಂದು ಸಂಜೆ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ.