ಅಮಿತ್‌ ಶಾ ರೋಡ್‌ ಶೋ ರದ್ದು

0
20

ಬಿಜೆಪಿ ಸ್ಟಾರ್ ಪ್ರಚಾರಕ ಕೇಂದ್ರ ಸಚಿವ ಅಮಿತ್ ಶಾ ರೋಡ್‌ ಶೋ ಮಳೆ ಕಾರಣದಿಂದಾಗಿ ಇಂದು ರದ್ದು ಮಾಡಿ ನಾಳೆಗೆ ಮುಂದೂಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಬಿಜೆಪಿ ಸಹ ಉಸ್ತುವಾರಿ ಅಣ್ಣಾಮಲೈ, ಮಳೆ ಕಾರಣ ಕಾರ್ಯಕರ್ತರು ಬರಲು ಸಾಧ್ಯ ಆಗ್ತಿಲ್ಲ. ಹೀಗಾಗಿ ಕಾರ್ಯಕರ್ತರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಇಂದಿನ ಕಾರ್ಯಕ್ರಮ ಮುಂದೂಡಿರುವುದಾಗಿ ಅವರು ತಿಳಿಸಿದ್ದಾರೆ.

Previous articleಅವಳಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ ಶಕುಂತಲಾ
Next articleನಾಯಿಗಳನ್ನು ಅಟ್ಟಾಡಿಸಿ ಹೊಡೆದು ಬಾಲಕನನ್ನು ಸೇಫ್‌ ಮಾಡಿದ ಪೊಲೀಸ್