ಅರಣ್ಯ ಸಚಿವ ಉಮೇಶ ಕತ್ತಿಯವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

0
122
ಉಮೇಶ ಕತ್ತಿ

ಅರಣ್ಯ ಸಚಿವ ಉಮೇಶ ಕತ್ತಿಯವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾಲರ್ಸ ಕಾಲನಿ ಮನೆಯಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರ ಕುಟುಂಬದವರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

Previous articleಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಸಿಎಂ
Next articleಹೃದಯಾಘಾತದಿಂದ ಮಗು ಸಾವು