ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಬೆಳಗಾವಿಸುದ್ದಿರಾಜ್ಯ ಅರಣ್ಯ ಸಚಿವ ಉಮೇಶ ಕತ್ತಿಯವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು By Samyukta Karnataka - September 6, 2022 0 27 ಅರಣ್ಯ ಸಚಿವ ಉಮೇಶ ಕತ್ತಿಯವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾಲರ್ಸ ಕಾಲನಿ ಮನೆಯಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರ ಕುಟುಂಬದವರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.