Home ತಾಜಾ ಸುದ್ದಿ ಅರಣ್ಯ ಸಚಿವ ಉಮೇಶ ಕತ್ತಿ ನಿಧನ

ಅರಣ್ಯ ಸಚಿವ ಉಮೇಶ ಕತ್ತಿ ನಿಧನ

0

ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾತ್ರಿ 10.30ರ ಸುಮಾರಿಗೆ ಡಾಲರ್ಸ್ ಕಾಲನಿ ಮನೆಯಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರ ಕುಟುಂಬದವರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Exit mobile version