Home ತಾಜಾ ಸುದ್ದಿ ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ

0
Arunachal

ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಟುಟಿಂಗ್ ಪಟ್ಟಣದ ಸಮೀಪ ಸಿಂಗಿಂಗ್ ಹಳ್ಳಿಯ ಬಳಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಐವರು ಸೇನಾ ಅಧಿಕಾರಿಗಳನ್ನೊಳಗೊಂಡ ಹೆಲಿಕಾಪ್ಟರ್, ದೂರದ ಮಿಗ್ಗಿಂಗ್ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಸೇನೆಯ ಇತರೆ ಹೆಲಿಕಾಪ್ಟರ್‌ಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಅಪಘಾತದ ಸ್ಥಳವನ್ನು ರಸ್ತೆಯ ಮೂಲಕ ಸಂಪರ್ಕಿಸಲು ಸಾಧ್ಯವಾಗಿಲ್ಲ. ಈಗಾಗಲೇ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Exit mobile version