ಆಧುನಿಕ ಭಾರತ ನಿರ್ಮಾಣಕ್ಕೆ ನೆಹರು ಪ್ರಮುಖ ಪಾತ್ರವಹಿಸಿದ್ದರು

0
41

ಬೆಂಗಳೂರು: ಆಧುನಿಕ ಭಾರತ ನಿರ್ಮಾಣಕ್ಕೆ ನೆಹರು ಪ್ರಮುಖ ಪಾತ್ರವಹಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಅವರು ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂರವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಜವಹರಲಾಲ್​​ ನೆಹರು ಭಾರತದ ಪ್ರಥಮ ಪ್ರಧಾನಿಯಾಗಿದ್ದರು. ಆಧುನಿಕ ಭಾರತ ನಿರ್ಮಾಣಕ್ಕೆ ನೆಹರು ಪ್ರಮುಖ ಪಾತ್ರವಹಿಸಿದ್ದರು. ದೇಶಕ್ಕಾಗಿ ಅಪಾರ ತ್ಯಾಗ, ಬಲಿದಾನ ಮಾಡಿರುವ ಕುಟುಂಬ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Previous articleಗುಜರಾತ್ ಟೈಟನ್ಸ್‌ಗೆ ಅಮೋಘ ಗೆಲುವು
Next articleನೂತನ ಸಚಿವರ ಪ್ರಮಾಣವಚನ