ಆನಂದ್ ಸಿಂಗ್ ರಾಜೀನಾಮೆ

0
23

ವಿಜಯನಗರ: ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಜುಲೈ 1ರಿಂದ ಅನ್ವಯ ಆಗುವಂತೆ ಆನಂದ್ ಸಿಂಗ್ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಹೊಸಪೇಟೆ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 100 ವರ್ಷದ ಇತಿಹಾಸ ಹೊಂದಿದೆ. ವಿಧಾನಸಭೆ ಚುನಾವಣೆಗೆ ಮೊದಲು ಚುನಾವಣೆಯಿಂದ ಹಿಂದೆ ಸರಿದ ಸಿಂಗ್, ಇದೀಗ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಭಿಮಾನಿಗಳಲ್ಲಿ ಹಲವು ಪ್ರಶ್ನೆ ಮೂಡಿಸಿವೆ.

Previous articleಸರಣಿ ಅಪಘಾತ: ಕಾರಿನಲ್ಲಿ ದನದ ಮಾಂಸ ಪತ್ತೆ
Next articleಹು-ಧಾ ಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಸುವರ್ಣ ಕಲ್ಲಂಕುಂಟ್ಲ