ತಾಜಾ ಸುದ್ದಿನಮ್ಮ ಜಿಲ್ಲೆಸುದ್ದಿರಾಜ್ಯಹಾವೇರಿ ಹಾವೇರಿ: ಆರೋಗ್ಯ ಇಲಾಖೆ ಎಇಇ ಅಮಾನತು By Samyukta Karnataka - July 25, 2023 0 39 ಹಾವೇರಿ: ಜಿಲ್ಲಾಸ್ಪತ್ರೆಯ ಮಕ್ಕಳ ವಾರ್ಡ್, ತಾಯಂದಿರ ವಾರ್ಡ್ ಸೇರಿದಂತೆ ಬಹುತೇಕ ವಾರ್ಡ್‌ಗಳು ಮಳೆಯಿಂದ ಸೋರುತ್ತಿದ್ದು, ರೋಗಿಗಳಿಗೆ ತೀವ್ರ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಎಇಇ ಮಂಜುನಾಥ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ.