ಬೆಂಗಳೂರು: ‘ಗೃಹ ಜ್ಯೋತಿ’ ಯೋಜನೆಯ ಸೌಲಭ್ಯ ಪಡೆಯಲು ಇಂದಿನಿಂದ ನೋಂದಣಿಗೆ ಅವಕಾಶ ನೀಡಲಾಗಿದೆ. ನೋಂದಣಿಗೆ ಯಾವುದೇ ಅಂತಿಮ ಗಡುವು ಇಲ್ಲ.ಅರ್ಜಿ ಸಲ್ಲಿಕೆ ಸಂಬಂಧ ಯಾವುದೇ ಗೊಂದಲಗಳಿದ್ದರೂ ಹೆಚ್ಚಿನ ಮಾಹಿತಿಗೆ 24/7 ಸೇವೆಯ 1912 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ https://sevasindhugs.karnataka.gov.in/gruhajyothi ಗೆ ಭೇಟಿ ನೀಡಬಹುದು ಎಂದು ಇಂಧನ ಇಲಾಖೆ ತಿಳಿಸಿದೆ.