ಉಡುಪಿ ವಿಡಿಯೋ ಪ್ರಕರಣ: ವಿದ್ಯಾರ್ಥಿನಿಯರಿಗೆ ಜಾಮೀನು

0
9
ನ್ಯಾಯ

ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಮೂವರು ವಿದ್ಯಾರ್ಥಿಗಳನ್ನು ಉಡುಪಿ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರ ಪಡಿಸಲಾಗಿತ್ತು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಮೂವರಿಗೂ ಜಾಮೀನು ಮಂಜೂರು ಮಾಡಿದೆ.

Previous articleಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌: ಬಿಜೆಪಿ ಕಾರ್ಯಕರ್ತೆ ಬಂಧನ
Next articleಮದ್ರಾಸ್‌ ಕಣ್ಣು – ಮುನ್ನೆಚ್ಚರಿಕೆಯೇ ಮದ್ದು