ಉಡುಪಿ: ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

0
19

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಾಗೂ ಮುಂದಿನ 24 ಗಂಟೆ ಅವಧಿಯಲ್ಲಿ ಭಾರೀ ಮಳೆಯಾಗುವ ಸೂಚನೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಪ್ರವಾಸಿಗರು ಸಮುದ್ರ ತೀರ, ಜಲಪಾತಗಳ ಬಳಿ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ.

Previous articleಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ: ಜನಜೀವನ ಅಸ್ತವ್ಯಸ್ತ, ಒಂದು ಸಾವು
Next articleಗೃಹಲಕ್ಷ್ಮೀ ಅರ್ಜಿ ಸ್ವೀಕರಿಸಿದ ಪೊಲೀಸರು