Home ನಮ್ಮ ಜಿಲ್ಲೆ ಉಡುಪಿ ಉಡುಪಿ: ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

ಉಡುಪಿ: ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

0

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಾಗೂ ಮುಂದಿನ 24 ಗಂಟೆ ಅವಧಿಯಲ್ಲಿ ಭಾರೀ ಮಳೆಯಾಗುವ ಸೂಚನೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಪ್ರವಾಸಿಗರು ಸಮುದ್ರ ತೀರ, ಜಲಪಾತಗಳ ಬಳಿ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ.

Exit mobile version