ಉತ್ತರ ಪ್ರದೇಶ: ಇಂಡಿಯಾ ಒಕ್ಕೂಟಕ್ಕೆ ಮುನ್ನಡೆ

0
13

ಉತ್ತರ ಪ್ರದೇಶ: ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದು. ಎನ್​ಡಿಎ ಒಕ್ಕೂಟ ಉಳಿದ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಉತ್ತರ ಪ್ರದೇಶ ಸಹಾಯ ಮಾಡಿತ್ತು. 79 ಕ್ಷೇತ್ರಗಳಲ್ಲಿ ಎನ್‌ಡಿಎ ಬರೋಬ್ಬರಿ 64 ಕ್ಷೇತ್ರಗಲ್ಲಿ ಗೆಲುವು ಸಾಧಿಸಿತ್ತು.

Previous articleಚಿಕ್ಕೋಡಿ ಎಂಟನೇಯ ಸುತ್ತು ಮುಕ್ತಾಯ: ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್
Next articleಬೀದರ್​ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಸಾಗರ್​ ಖಂಡ್ರೆ ಮುನ್ನಡೆ​