ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ ರೂ. ಮೀಸಲು

0
14
ಉದ್ಯೋಗ

ದೆಹಲಿ: ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ ರೂ. ಮೀಸಲಿಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ ಅವರು, ಜಿಡಿಪಿಯ ಶೇ 3.3ರಷ್ಟು ಉದ್ಯೋಗ ಸೃಷ್ಟಿಗೆ ಮೀಸಲು, ರೈಲ್ವೆಗೆ 2.40 ಲಕ್ಷ ಕೋಟಿ ರೂಪಾಯಿ ಮೀಸಲು. ದೇಶದಲ್ಲಿ 50 ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆ. ಆರೋಗ್ಯ, ಕೃಷಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ AI(ಕೃತಕ ಬುದ್ಧಿಮತ್ತೆ) ಸೆಂಟರ್‌ಗಳ ಸ್ಥಾಪನೆ ಸೇರಿದಂತೆ ನೈಸರ್ಗಿಕ ವಜ್ರ ಉತ್ಪಾದನೆಗೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

Previous articleಕೇಂದ್ರ ಬಜೆಟ್‌: ದುಬಾರಿ ಆಗಿದ್ದೇನು ಇಲ್ಲಿದೆ ನೋಡಿ
Next articleನಕಲಿ ದಾಖಲೆ ಸೃಷ್ಟಿಸಿ ಶಾಲೆ ಆರಂಭ: ರುಪ್ಸಾ ಅಧ್ಯಕ್ಷ ಬಂಧನ