Home ತಾಜಾ ಸುದ್ದಿ ಉಮೇಶ್ ಕತ್ತಿ ನಿಧನದಿಂದ ನಮಗೆ ದಿಗ್ಭ್ರಮೆಯಾಗಿದೆ; ಸಿದ್ದರಾಮಯ್ಯ

ಉಮೇಶ್ ಕತ್ತಿ ನಿಧನದಿಂದ ನಮಗೆ ದಿಗ್ಭ್ರಮೆಯಾಗಿದೆ; ಸಿದ್ದರಾಮಯ್ಯ

0

ಬೆಂಗಳೂರು: ಉಮೇಶ್ ಕತ್ತಿ ನಿಧನಕ್ಕೆ ವಿಪಕ್ಷ ನಾಯಕ ಸಿದ್ದು ಸಂತಾಪ ಸೂಚಿಸಿದ್ದಾರೆ.

ಉಮೇಶ್ ಕತ್ತಿ ನಿಧನದಿಂದ ನಮಗೆ ದಿಗ್ಭ್ರಮೆಯಾಗಿದೆ, ಅವ್ರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಅವ್ರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Exit mobile version