ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ: ಡಿಕೆಶಿ

0
28
ಡಿ.ಕೆ. ಶಿವಕುಮಾರ

ನನಗೆ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ. ಕರ್ನಾಟಕದ ಜನರ ಪರವಾಗಿ ಮಾತನಾಡಿದ್ದಕ್ಕೆ, ನಿರುದ್ಯೋಗ, ಬೆಲೆ ಏರಿಕೆಯಂತಹ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಈ ಬೆಲೆ ತೆರಬೇಕಾಗಿದೆ ಎಂದು ಬರೆದುಕೊಂಡಿದ್ದಾರೆ.

Previous articleವಿವಿಧತೆಯಲ್ಲಿ ಏಕತೆ ಕಾಣುವುದೇ ಭಾರತೀಯ ಸಂಸ್ಕೃತಿ
Next articleಕೆರೆ ಒತ್ತುವರಿ ಕುರಿತು ನ್ಯಾಯಾಂಗ ತನಿಖೆ: ಸಿಎಂ