Home ತಾಜಾ ಸುದ್ದಿ ಒಂದೆರಡು ದಿನಗಳಲ್ಲಿ ನಿಗಮ ಮಂಡಳಿಗೆ ನೇಮಕಾತಿ ಸಾಧ್ಯತೆ

ಒಂದೆರಡು ದಿನಗಳಲ್ಲಿ ನಿಗಮ ಮಂಡಳಿಗೆ ನೇಮಕಾತಿ ಸಾಧ್ಯತೆ

0

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಒಂದೆರಡು ದಿನಗಳಲ್ಲಿ ಪಟ್ಟಿ ಅಂತಿಮ ಸಾದ್ಯತೆ ಎನ್ನಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಸೋಮವಾರ ಬೆಳಗ್ಗೆ ತೆರಳಿ ಸಮಾಲೋಚನೆ ನಡೆಸಿದರು.

https://samyuktakarnataka.in/tv-ರಿಮೋಟ್-ಗಾಗಿ-ಜಗಳ-ತಂದೆಯಿಂದ/

Exit mobile version