Home ನಮ್ಮ ಜಿಲ್ಲೆ ಚಾಮರಾಜನಗರ ಕನಕಪುರದಲ್ಲಿ ಡಿಕೆಶಿ ಭರ್ಜರಿ ಜಯ

ಕನಕಪುರದಲ್ಲಿ ಡಿಕೆಶಿ ಭರ್ಜರಿ ಜಯ

0

ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಶಿವಕುಮಾರ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಆರ್‌. ಅಶೋಕ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಿದ್ದರು.

Exit mobile version