Home Advertisement
Home ತಾಜಾ ಸುದ್ದಿ ಕಮಲಾ ಮೊಹರಣ ಪಾದ ಮುಟ್ಟಿ ನಮಸ್ಕರಿಸಿದ ಮೋದಿ

ಕಮಲಾ ಮೊಹರಣ ಪಾದ ಮುಟ್ಟಿ ನಮಸ್ಕರಿಸಿದ ಮೋದಿ

0
106

ಒಡಿಶಾ: ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಪ್ರಚಾರದ ವೇಳೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಕಮಲಾ ಮೊಹರಣ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ.
ಕಮಲಾ ಅವರು ತ್ಯಾಜ್ಯ ವಸ್ತುಗಳಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಇತ್ತೀಚಿಗಷ್ಟೆ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕಮಲಾ ಅವರ ಕಾರ್ಯವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದರು. ಕಮಲಾ ಅವರು ತ್ಯಾಜ್ಯ ವಸ್ತುಗಳಿಂದ ತಯಾರಿಸಿದ ರಾಖಿಯನ್ನು ಪ್ರಧಾನಿಯವರಿಗೆ ಕಳುಹಿಸಿದ್ದರು. ಪರಸ್ಪರ ಒಬ್ಬರಿಗೊಬ್ಬರು ಪಾದಗಳನ್ನು ಮುಟ್ಟಿ ನಮಸ್ಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.