ತಾಜಾ ಸುದ್ದಿಸುದ್ದಿದೇಶ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ By Samyukta Karnataka - October 16, 2023 0 19 ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಇಂದು ಮಿಜೋರಾಂ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರ ಭಾನುವಾರ ಪ್ರಕಟವಾಗಲಿದೆ.