Home News ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ

ಬೆಂಗಳೂರು: ಮುಂದಿನ ಎರಡು-ಮೂರು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ.

Exit mobile version