ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

0
21
ಕಾಂಗ್ರೆಸ್‌

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಯಿತು. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ನವದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಜಿ. ಪರಮೇಶ್ವರ, ಹರಿಪ್ರಸಾದ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ ಈ ಸಂದರ್ಭದಲ್ಲಿದ್ದರು.

Previous article44 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
Next articleಶಿಗ್ಗಾವಿ ಸ್ಫರ್ಧೆಗೆ ತೆರೆ ಎಳೆದ ೨ನೇ ಪಟ್ಟಿ