Home Advertisement
Home ತಾಜಾ ಸುದ್ದಿ ಕಾಂಗ್ರೆಸ್‌ ಸೇರಿದ ಬಿಜೆಪಿ ಹಾಲಿ ಎಂಎಲ್‌ಸಿ

ಕಾಂಗ್ರೆಸ್‌ ಸೇರಿದ ಬಿಜೆಪಿ ಹಾಲಿ ಎಂಎಲ್‌ಸಿ

0
119
ಪುಟ್ಟಣ್ಣ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಇಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು.
ಇಂದು ಮಧ್ಯಾಹ್ನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು, ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ.

Previous articleಲೋಕಾಯುಕ್ತ ವಿಚಾರಣೆಗೆ ಹಾಜರಾದ ಶಾಸಕ ಮಾಡಾಳ್
Next articleಪಿಯು ಪರೀಕ್ಷೆ: ಇಬ್ಬರು ವಿದ್ಯಾರ್ಥಿಗಳು ಡಿಬಾರ್