Home ತಾಜಾ ಸುದ್ದಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಶೆಟ್ಟರ್

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಶೆಟ್ಟರ್

0

ಬೆಂಗಳೂರು: ಮಾಜಿ ಸಿಎಂ ಜಗದೀಶ ಶೆಟ್ಟರ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.

ಈ ಮೂಲಕ ನಲವತ್ತು ವರ್ಷ ಬಿಜೆಪಿಯೊಂದಿನಿ ನಂಟು ಕಡಿದುಕೊಳ್ಳಲಿದ್ದಾರೆ.

Exit mobile version