ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ

0
23
ಕಾಂಗ್ರೆಸ್‌

ಕರ್ನಾಟಕ ವಿಧಾಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ 4ನೇ ಪಟ್ಟಿ ಬಿಡುಗಡೆ ಮಾಡಿದೆ. ಹು-ಧಾ ಸೆಂಟ್ರಲ್‌ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್‌, ಹು-ಧಾ ಪಶ್ಚಿಮ ಕ್ಷೇತ್ರಕ್ಕೆ ದೀಪಕ್‌ ಚಿಂಚೋರೆ ಸೇರಿದಂತೆ ಒಟ್ಟು 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಘೋಷಿಸಿದೆ

Previous articleಮೃತದೇಹ ಪತ್ತೆ; ಕೊಲೆ ಶಂಕೆ
Next articleಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ